ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ | ಸಂದರ್ಶನ | ಹಾಲಿವುಡ್ | ಕಿರುತೆರೆ
ಮುಖ್ಯ ಪುಟ ಮನರಂಜನೆ » ಬಾಲಿವುಡ್‌ » ಸುದ್ದಿ/ಗಾಸಿಪ್ » ತುಳುನಾಡ ಬೆಡಗಿ ಶಿಲ್ಪಾ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ (Bollywood actress | Shilpa Shetty | Raj Kundra)
ಸುದ್ದಿ/ಗಾಸಿಪ್
Bookmark and Share Feedback Print
 
Shilpa Shetty
IFM
1994ರಲ್ಲಿ ಬಾಲಿವುಡ್ಡಿಗೆ ಬಾಝಿಗರ್ ಚಿತ್ರದ ಮೂಲಕ ಪೋಷಕ ನಟಿಯಾಗಿ ಕಾಲಿಟ್ಟ ಶಿಲ್ಪಾ ಶೆಟ್ಟಿ ಚಿತ್ರರಂಗದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಾಕೆ. ಆದರೆ ಸಿನಿಮಾಕ್ಕಿಂತಲೂ ಟಿವಿ ಮೂಲಕ ಬಹಳಷ್ಟು ಜನಪ್ರಿಯತೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬುಟ್ಟಿಗೆ ಹಾಕಿಕೊಂಡಿದ್ದಾಳೆ.
 
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ, ಐಪಿಎಲ್, ಶಮಿತಾ, ಬಾಲಿವುಡ್