ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ದರ್ಶನ್ ಬಿಡುಗಡೆ ಒತ್ತಾಯಿಸಿ ತುಮಕೂರಿನಲ್ಲಿ ಪಂಜಿನ ಮೆರವಣಿಗೆ (Darshan Arrest | Challenging Star Darshan | Tumkur News | Kannada Film News)
ಹಿಂದಿನದು|ಮುಂದಿನದು
WD

ಹೆಂಡತಿಗೆ ಹೊಡೆದು ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಬಂಧಿತರಾಗಿರುವ ತಮ್ಮ ನೆಚ್ಚಿನ ನಟ, ಕನ್ನಡದ ಚಿತ್ರ ನಟ, ಚಾಲೆಂಜಿಂಗ್ ಸ್ಟಾರ್ ತೂಗುದೀಪ ದರ್ಶನ್ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ತುಮಕೂರಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳ ಸಂಘ ಹಾಗೂ ಕನ್ನಡ ಸೇನೆಯ ಸದಸ್ಯರು ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು. (ಚಿತ್ರ: ಜೆ.ಪಿ.ಇಮೇಜಸ್, ತುಮಕೂರು )

ಹಿಂದಿನದು|ಮುಂದಿನದು
ಇವನ್ನೂ ಓದಿ