ಅಜೀರ್ಣದಿಂದ ಉಂಟಾದ ಹೊಟ್ಟೆನೋವನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ

ಬೆಂಗಳೂರು| pavithra| Last Modified ಮಂಗಳವಾರ, 11 ಆಗಸ್ಟ್ 2020 (09:05 IST)
ಬೆಂಗಳೂರು : ಹೊರಗಡೆಯ ಫುಡ್ ಗಳನ್ನು ಸೇವಿಸಿದಾಗ ಅಜೀರ್ಣ ಸಮಸ್ಯೆ ಉಂಟಾಗುತ್ತದೆ. ಇದರಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಈ ಹೊಟ್ಟೆನೋವನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.
1 ಚಮಚ ಕೊತ್ತಂಬರಿ ಬೀಜ, ಸ್ವಲ್ಪ ಶುಂಠಿಯನ್ನು ನೀರಿನಲ್ಲಿ ಕುದಿಸಿ ಜೇನುತುಪ್ಪ ಬೆರೆಸಿ ಸೇವಿಸಿದರೆ ಅಜೀರ್ಣದಿಂದ ಉಂಟಾದ ಹೊಟ್ಟೆನೋವು ಕಡಿಮೆಯಾಗುತ್ತದೆ.>


ಇದರಲ್ಲಿ ಇನ್ನಷ್ಟು ಓದಿ :