ತೂಕ ಇಳಿಸಿಕೊಳ್ಳಲು ಈ ಪಾನೀಯ ಕುಡಿಯಿರಿ

ಬೆಂಗಳೂರು| pavithra| Last Modified ಮಂಗಳವಾರ, 19 ಜನವರಿ 2021 (07:56 IST)
ಬೆಂಗಳೂರು :  ಉತ್ತಮ ಚಯಾಪಚಯ ಮತ್ತು ಜೀರ್ಣಾಂಗ ವ್ಯವಸ್ಥೆಯು  ನಿಮ್ಮ ಇಳಿಸಲು ಸಹಕರಿಸುತ್ತದೆ. ಹಾಗಾಗಿ ಈ ಪಾನೀಯವನ್ನು ಕುಡಿಯುವುದರಿಂದ ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಜೇನುತುಪ್ಪವನ್ನು ಸೇವಿಸುವುದರಿಂದ ಹೆಚ್ಚಿನ ಕ್ಯಾಲೋರಿಯನ್ನು ಕರಗಿಸಬಹುದು. ಹಸಿವನ್ನು ನಿಗ್ರಹಿಸುವ ಹಾರ್ಮೋನ್ ನ್ನು ಉತ್ತೇಜಿಸುತ್ತದೆ. ಇದರಿಂದ ತೂಕವನ್ನು ಇಳಿಸಿಕೊಳ್ಳಬಹುದು. ದಾಲ್ಚಿನ್ನಿ ಇದು ಕೊಲೆಸ್ಟ್ರಾಲ್ ನ್ನು ಕರಗಿಸಲು ಸಹಕಾರಿಯಾಗಿದೆ. ಹಾಗಾಗಿ ನೀರಿಗೆ ದಾಲ್ಚಿನ್ನಿ ಪುಡಿಯನ್ನು ಹಾಕಿ ಕುದಿಸಿ ಬಳಿಕ ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ  ಪ್ರತಿದಿನ ಕುಡಿಯಿರಿ.ಇದರಲ್ಲಿ ಇನ್ನಷ್ಟು ಓದಿ :