ಈ ವೇಳೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೆ ದೇಹದ ತೂಕ ಇಳಿಸಿಕೊಳ್ಳಬಹುದು

ಬೆಂಗಳೂರು| pavithra| Last Modified ಗುರುವಾರ, 20 ಫೆಬ್ರವರಿ 2020 (06:36 IST)
ಬೆಂಗಳೂರು : ಇತ್ತೀಚೆಗೆ ಹೆಚ್ಚಿನ ಮಹಿಳೆಯರು ಅತಿಯಾದ ದೇಹದ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತವರು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಿ.


ರಾತ್ರಿ ವೇಳೆ ಊಟ ಮಾಡುವುದರಿಂದ ಹೆಚ್ಚಿನವರ ದೇಹದ ಹೆಚ್ಚಾಗುತ್ತಿದೆ. ಆದ ಕಾರಣ ರಾತ್ರಿ ಅನ್ನದ ಬದಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಿ. ಇದರಿಂದ ದೇಹದ ತೂಕ ಕಡಿಮೆಯಾಗುತ್ತದೆ.

ಇದರಲ್ಲಿ ಇನ್ನಷ್ಟು ಓದಿ :