ಸೀಳು ಕೂದಲಿನ ಸಮಸ್ಯೆ ನಿವಾರಣೆಯಾಗಲು ಈ ಹಣ್ಣನ್ನು ಬಳಸಿ

ಬೆಂಗಳೂರು| pavithra| Last Modified ಶುಕ್ರವಾರ, 10 ಏಪ್ರಿಲ್ 2020 (09:38 IST)
ಬೆಂಗಳೂರು : ಸರಿಯಾಗಿ ಎಣ್ಣೆ ಬಳಸದಿರುವುದು, ಧೂಳಿನಿಂದ, ರಸಾಯನಿಕ ವಸ್ತುಗಳ ಬಳಕೆಯಿಂದ ಕೂದಲು ಸೀಳಾಗುತ್ತದೆ. ಇದರಿಂದ ಕೂದಲು ಬೆಳವಣೆಗೆ ಕಡಿಮೆಯಾಗುವುದರ ಜೊತೆಗೆ ಕೂದಲುದುರುವ ಸಮಸ್ಯೆ ಹೆಚ್ಚಾಗುತ್ತದೆ. ಈ ಸೀಳು ಕೂದಲ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.
> ಹಣ್ಣನ್ನು ಮೊಸರಿನಲ್ಲಿ ರುಬ್ಬಿ ಆ ಮಿಶ್ರಣವನ್ನು ಕೂದಲಿಗೆ ಲೇಪಿಸಿ 30-45 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಸೀಳು ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ.>


ಇದರಲ್ಲಿ ಇನ್ನಷ್ಟು ಓದಿ :