ಗರ್ಭಾವಸ್ಥೆಯಲ್ಲಿ ಎದೆಯುರಿ ಸಮಸ್ಯೆ ಕಂಡುಬಂದರೆ ಈ ಮನೆಮದ್ದನ್ನು ಬಳಸಿ

ಬೆಂಗಳೂರು| pavithra| Last Modified ಶುಕ್ರವಾರ, 10 ಏಪ್ರಿಲ್ 2020 (09:40 IST)
ಬೆಂಗಳೂರು : ಗರ್ಭಾವಸ್ಥೆಯಲ್ಲಿ ಎದೆಯುರಿ ಸಮಸ್ಯೆ ಕಂಡುಬರುವುದು ಸಾಮಾನ್ಯ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

*ಅನಾನಸ್ ಹಣ್ಣನ್ನು ಸೇವಿಸಿ. ಇದರಿಂದ ಎದೆಯುರಿ ಕಡಿಮೆಯಾಗುತ್ತದೆ.

*ನೀರಿಗೆ ಸ್ವಲ್ಪ ಸೋಂಪನ್ನು ಬೆರೆಸಿ ಕುದಿಸಿ  ಈ ನೀರನ್ನು ಬಿಸಿ ಇರುವಾಗಲೇ ಕುಡಿಯಿರಿ. ಇದರಿಂದ ಎದೆಯುರಿ ಕಡಿಮೆಯಾಗುತ್ತದೆ.

*ಕೆನೆ ತೆಗೆದ ಹಾಲಿನೊಂದಿಗೆ ಬೆರೆಸಿ ಕುಡಿಯಿರಿ.

 ಇದರಲ್ಲಿ ಇನ್ನಷ್ಟು ಓದಿ :