ಸನ್ ಟ್ಯಾನ್ ನಿವಾರಿಸಲು ಟೊಮೆಟೊ ಬಳಸಿ

ಬೆಂಗಳೂರು| pavithra| Last Modified ಬುಧವಾರ, 5 ಮೇ 2021 (07:02 IST)
ಬೆಂಗಳೂರು : ಟೊಮೆಟೊವನ್ನು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಟೊಮೆಟೊ ಇಲ್ಲದೆ ಅಡುಗೆ ಪೂರ್ಣವಾಗುವುದಿಲ್ಲ. ಈ ಟೊಮೆಟೊ ಅಡುಗೆ ಮಾತ್ರವಲ್ಲ ಇದರಿಂದ ನಿಮ್ಮ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹಾಗಾಗಿ ಅದರಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.

1 ಚಮಚ ಪುದೀನಾ ಪೇಸ್ಟ್ ಗೆ 2 ಚಮಚ ಟೊಮೆಟೊ ತಿರುಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಒಣಗಿದ ಬಳಿಕ ವಾಶ್ ಮಾಡಿ. ಇದು ನಿಮ್ಮ ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ.

ಟೊಮೆಟೊ ತಿರುಳಿಗೆ 1 ಚಮಚ ಬೆರೆಸಿ ಚರ್ಮದ ಮೇಲೆ ಹಚ್ಚಿ ಮಸಾಜ್ ಮಾಡಿ 15 ನಿಮಿಷಗಳ ಕಾಲ  ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಇದು ಸನ್ ಟ್ಯಾನ್ ಅನ್ನು ನಿವಾರಿಸುತ್ತದೆ.ಇದರಲ್ಲಿ ಇನ್ನಷ್ಟು ಓದಿ :