ಮುಖದಲ್ಲಿ ಪಿಂಕ್ ಲುಕ್ ಬೇಕಾದಲ್ಲಿ ಈ ಫೇಸ್ ಪ್ಯಾಕ್ ಹಚ್ಚಿ

ಬೆಂಗಳೂರು| pavithra| Last Modified ಬುಧವಾರ, 7 ಏಪ್ರಿಲ್ 2021 (07:28 IST)
ಬೆಂಗಳೂರು : ಬೀಟ್ ರೋಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಬೀಟ್ ರೋಟ್ ನ್ನು ಬಳಸಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ನಿಮ್ಮ ಮುಖದಲ್ಲಿ ಪಿಂಕ್ ಲುಕ್ ಬೇಕಾದಲ್ಲಿ ಬೀಟ್ ರೋಟ್ ಫೇಸ್ ಪ್ಯಾಕ್ ಹಚ್ಚಿ.

1 ಬೀಟ್ ರೋಟ್ ನ್ನು ಪೇಸ್ಟ್ ಮಾಡಿ ಅದಕ್ಕೆ 1 ಚಮಚ ಕಡಲೆ ಹಿಟ್ಟು, 1 ಚಮಚ ಹಸಿ ಹಾಲನ್ನು  ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ  15 ನಿಮಿಷ ಬಿಟ್ಟು ತಣ್ಣೀರಿನಿಂದ  ವಾಶ್ ಮಾಡಿ. ಇದರಿಂದ ಮುಖ ಪಿಂಕ್ ಲುಕ್ ಕಾಣುತ್ತದೆ.

ಬೀಟ್ ರೋಟ್ ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ. ಮತ್ತು ಹೊಸ ಚರ್ಮಕೋಶಗಳ ರಚನೆಗೆ ಸಹಕರಿಸುತ್ತದೆ. ಇದರಿಂದ ಸುಕ್ಕುಗಳು ನಿವಾರಣೆಯಾಗುತ್ತದೆ. ಹಾಲು ಚರ್ಮವನ್ನು ಹೈಡ್ರೇಟ್ ಮಾಡುತ್ತದೆ.  ಇದರಲ್ಲಿ ಇನ್ನಷ್ಟು ಓದಿ :