ತುಂತುರು ಅಲ್ಲಿ ನೀರ ಹಾಡು, ಕಂಪನ ಇಲ್ಲಿ ಪ್ರೀತಿ ಹಾಡು -- ಅಮೃತವರ್ಷಿಣಿ ಚಿತ್ರದ ಕಲ್ಯಾಣ್ ಹಾಡಿನ ಈ ಸಾಲುಗಳು ಅದೆಷ್ಟು ಕೇಳಿದರೂ ಮತ್ತೆ ಮತ್ತೆ ಹೊಸ ಅರ್ಥಗಳನ್ನೇ ಕೊಡುತ್ತಾ ಹೋಗುತ್ತದೆ. ಈಗ ಅದೇ ಸಾಲನ್ನಿಟ್ಟುಕೊಂಡು ರಮೇಶ್ ಅರವಿಂದ್ ಮತ್ತು ಅನು ಪ್ರಭಾಕರ್ ಒಂದಾಗುತ್ತಿದ್ದಾರೆ. ಮುಸ್ಸಂಜೆ ಮಹೇಶ್ ಈ ಚಿತ್ರದ ನಿರ್ದೇಶಕರು. | Ramesh Aravind, Anu Prabhakar, Tunturu, Mussanje Mahesh, Rishika Singh, Kannada film