ಡಿ ಬಾಸ್ ದರ್ಶನ್ ‘ಕ್ರಾಂತಿ’ ಸಿನಿಮಾ ಮುಹೂರ್ತ ಡೇಟ್ ಫಿಕ್ಸ್

ಬೆಂಗಳೂರು| Krishnaveni K| Last Modified ಬುಧವಾರ, 13 ಅಕ್ಟೋಬರ್ 2021 (09:50 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮದ ದಿನ ಫಿಕ್ಸ್ ಆಗಿದೆ.  
> ಅಕ್ಟೋಬರ್ 15 ರಂದು ವಿಜಯದಶಮಿ ದಿನ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಲಿದೆ. ಇದು ದರ್ಶನ್ ಅಭಿನಯದ 55 ನೇ ಸಿನಿಮಾ ಎಂಬುದು ವಿಶೇಷ.>   ವಿ ಹರಿಕೃಷ್ಣ ನಿರ್ದೇಶನ ಮಾಡುತ್ತಿರುವ ಸಿನಿಮಾವನ್ನು ‘ಯಜಮಾನ’ ನಿರ್ಮಾಪಕಿ ಶೈಲಜಾ ನಾಗ್ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ಅದಾದ ಬಳಿಕ ಶೀಘ್ರದಲ್ಲೇ ಶೂಟಿಂಗ್ ಆರಂಭವಾಗಲಿದೆ.ಇದರಲ್ಲಿ ಇನ್ನಷ್ಟು ಓದಿ :