Widgets Magazine

ಕಥಾ ಸಂಗಮ ಅಡಿಯೋ ಲಾಂಚ್ ಗೆ ಆಹ್ವಾನ ನೀಡಿದ ರಿಷಬ್ ಶೆಟ್ಟಿ

ಬೆಂಗಳೂರು| Krishnaveni K| Last Modified ಬುಧವಾರ, 20 ನವೆಂಬರ್ 2019 (09:39 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಿಸಿ, ನಟಿಸಿರುವ ಕಥಾ ಸಂಗಮ ಸಿನಿಮಾ ಅಡಿಯೋ ಲಾಂಚ್ ಗೆ ಅಭಿಮಾನಿಗಳಿಗೆ ವಿಡಿಯೋ ಸಂದೇಶದ ಮೂಲಕ ಆಹ್ವಾನವಿತ್ತಿದ್ದಾರೆ.

 
ನವಂಬರ್ 21 ರಂದು ಅಂದರೆ ಇದೇ ಶುಕ್ರವಾರ ಕಥಾ ಸಂಗಮ ಅಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅಭಿಮಾನಿಗಳಿಗೆ ಮುಕ್ತ ಪ್ರವೇಶ ಲಭ್ಯವಿದೆ.
 
ಈ ಕಾರ್ಯಕ್ರಮದಲ್ಲಿ ಸಿನಿಮಾದ ಎಲ್ಲಾ ನಿರ್ದೇಶಕರು, ಸಂಗೀತ ನಿರ್ದೇಶಕರು ಸೇರಿದಂತೆ ಇಡೀ ತಂಡ ಭಾಗವಹಿಸಲಿದ್ದು, ಅವರೊಂದಿಗೆ ನೇರ ಸಂವಾದ ನಡೆಸಬಹುದು ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :