ಮಾಲ್ಡೀವ್ಸ್ ನಲ್ಲಿ ಯಶ್-ರಾಧಿಕಾ ಮಸ್ತ್ ಮಜಾ

ಬೆಂಗಳೂರು| Krishnaveni K| Last Modified ಬುಧವಾರ, 20 ಜನವರಿ 2021 (09:37 IST)
ಬೆಂಗಳೂರು: ಕೆಜಿಎಫ್ 2 ಚಿತ್ರೀಕರಣ ಮುಗಿಸಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಈಗ ಮಾಲ್ಡೀವ್ಸ್ ನಲ್ಲಿ ರಜಾ ಮಜಾ ಮಾಡುತ್ತಿದ್ದಾರೆ.
 

ಯಶ್-ರಾಧಿಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಲ್ಡೀವ್ಸ್ ನಲ್ಲಿ ಸಮುದ್ರ ಕಿನಾರೆಯಲ್ಲಿ ಸುಂದರ ಕ್ಷಣಗಳನ್ನು ಕಳೆಯುತ್ತಿರುವ ಫೋಟೋಗಳನ್ನು ಪ್ರಕಟಿಸಿದ್ದಾರೆ. ಸದ್ಯಕ್ಕೆ ಕೆಜಿಎಫ್ ಚಿತ್ರೀಕರಣ ಮುಗಿಸಿರುವ ಯಶ್ ಈಗ ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :