ಸಿನಿಮಾ ಹಾಗೂ ಧಾರಾವಾಹಿ ನಟಿ ಹೇಮಾಶ್ರೀ ಸಾವು ಸಹಜವಲ್ಲ ಅನ್ನೋದು ಖಾತ್ರಿಯಾಗಿದೆ. ಶವದ ಮರಣೋತ್ತರ ಪರೀಕ್ಷೆಯಿಂದ ಲಭ್ಯವಾದ ಪ್ರಾಥಮಿಕ ಮಾಹಿತಿಯ ಪ್ರಕಾರ, ಆಕೆಯ ಹೊಟ್ಟೆಯಲ್ಲಿ ಕಪ್ಪು ದ್ರಾವಣ ಪತ್ತೆಯಾಗಿದೆ. ತಲೆ ಸೇರಿದಂತೆ ಒಟ್ಟು ಮೂರು ಕಡೆ ಗಾಯವಾಗಿರುವುದೂ ಕಂಡು ಬಂದಿದೆ. | Hemashri, Vatara, Tulasi, Sirivantha, Appu, Surendra Babu, Kannada Seriel actress, Karnataka