ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ

ವೆಬ್‌ದುನಿಯಾ|
PR
PR
ವದೆಹಲಿ: ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ಆರಂಭವಾಗಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಂತಾದವರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೀತಿದೆ. ಈ ಸಂದರ್ಭದಲ್ಲಿ ರಾಜ್ಯದ ಲೋಕಸಭೆ ಅಭ್ಯರ್ಥಿಗಳ ಆಯ್ಕೆಯನ್ನು ಕೂಡ ಮಾಡಲಾಗುತ್ತದೆ. ಸಭೆಗೆ ತೆರಳುವ ಮುನ್ನ ಮಾತನಾಡುವ ದೆಹಲಿಯಲ್ಲಿ ಎಲೆಕ್ಷನ್ ಕಮಿಟಿ ಮೀಟಿಂಗ್ ಇದೆ ಎಂದು ತಿಳಿಸಿದರು.


ಇದರಲ್ಲಿ ಇನ್ನಷ್ಟು ಓದಿ :