ನಂದನ್ ನಿಲೇಕಣಿ ಪರ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಚುನಾವಣೆ ಪ್ರಚಾರ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಬೆಂಗಳೂರು: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಅವರಿಗೆ ಸಾಹಿತಿಗಳು ಮತ್ತು ಕಲಾವಿದರು ಬೆಂಬಲ ಸೂಚಿಸಿದ್ದು, ಅವರ ಪರ ಚುನಾವಣೆ ಪ್ರಚಾರಕ್ಕೆ ನಿಂತಿದ್ದಾರೆ. ಹಿರಿಯ ಸಾಹಿತಿ, ನಾಟಕಕಾರ ಗಿರೀಶ್ ಕಾರ್ನಾಡ್ ನಂದನ್ ನಿಲೇಕಣಿ ಅವರ ಪತ್ನಿ ರೋಹಿಣಿ ಜತೆ ವಿವಿಧ ಬಡಾವಣೆಗಳಿಗೆ ತೆರಳಿ ಮತಯಾಚನೆ ಮಾಡಿದರು. ಗಿರೀಶ್ ಕಾರ್ನಾಡ್ ಅವರ ಜತೆ ನಿರ್ದೇಶಕ ಚೈತನ್ಯ ಮುಂತಾದವರು ರೋಹಿಣಿ ಜೊತೆಗೆ ಜೆಪಿ ನಗರ , ಗಾಂಧಿ ಬಜಾರ್ ಮುಂತಾದ ಕಡೆಗಳಿಗೆ ತೆರಳಿ ಮತಯಾಚನೆ ಮಾಡಿದರು.


ಇದರಲ್ಲಿ ಇನ್ನಷ್ಟು ಓದಿ :