ನವರಾತ್ರಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ ಮಾಜಿ ಶಾಸಕನಿಗೆ ಬೆದರಿಕೆ ಕರೆ

ಮಂಗಳೂರು| pavithra| Last Modified ಗುರುವಾರ, 22 ಅಕ್ಟೋಬರ್ 2020 (11:19 IST)

ಮಂಗಳೂರು : ನವರಾತ್ರಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ  ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಮಾಡಲಾಗಿದೆ.  

ಈ ವಿಚಾರಕ್ಕೆ  ಸಂಬಂಧಪಟ್ಟಂತೆ  ಈ ಬಗ್ಗೆ  ಮಾಜಿ ಶಾಸಕ ಮೊಯಿದ್ದೀನ್ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 ಇದರಲ್ಲಿ ಇನ್ನಷ್ಟು ಓದಿ :