ಕೊರೊನಾ ಭೀತಿ ನಡುವೆ ಜಿಲ್ಲಾ ಉಸ್ತುವಾರಿಯ ನೇಮಕ

ಬೆಂಗಳೂರು| pavithra| Last Updated: ಶುಕ್ರವಾರ, 10 ಏಪ್ರಿಲ್ 2020 (09:56 IST)
ಬೆಂಗಳೂರು : ಕೊರೊನಾ ಭೀತಿಯಿಂದ ತತ್ತರಿಸಿದ ರಾಜ್ಯದಲ್ಲಿ ಕೊರೊನಾ ವೈರಸ್ ನ್ನು ನಿಯಂತ್ರಿಸಲು ಹೊಸದಾಗಿ ಜಿಲ್ಲಾ ಉಸ್ತುವಾರಿಯನ್ನು ಮಾಡಿದ್ದಾರೆ.
> ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೇ ಸಚಿವ ಜಗದೀಶ್ ಶೆಟ್ಟರ್ , ಬಸವರಾಜ ಬೊಮ್ಮಾಯಿ, ಜೆಸಿ ಮಾಧುಸ್ವಾಮಿ ಮತ್ತು ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡದೆ ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.>


ಇದರಲ್ಲಿ ಇನ್ನಷ್ಟು ಓದಿ :