ಅಭಿವೃದ್ದಿ ಕಾಮಗಾರಿ ವೀಕ್ಷಣೆ

bangalore| geetha| Last Modified ಬುಧವಾರ, 24 ನವೆಂಬರ್ 2021 (20:56 IST)
ಬೆಂಗಳೂರು ನಗರದ ಗೋವಿಂದರಾಜನಗರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿವೀಕ್ಷಣೆಯನ್ನು ಇಂದು ಬೆಳಿಗ್ಗೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಅವರು ನಡೆಸಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ
ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಸೇರಿದಂತೆ ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.


ಇದರಲ್ಲಿ ಇನ್ನಷ್ಟು ಓದಿ :