Widgets Magazine

ಉದ್ಯೋಗ ಮಾಹಿತಿ: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ

ಬೆಂಗಳೂರು| Krishnaveni K| Last Modified ಗುರುವಾರ, 13 ಫೆಬ್ರವರಿ 2020 (09:17 IST)
ಬೆಂಗಳೂರು: ಸರ್ಕಾರಿ ಕೆಲಸ ಬೇಕೆಂದು ಪ್ರಯತ್ನಿಸುತ್ತಿದ್ದೀರಾ? ಹಾಗಿದ್ದರೆ ನಿಮಗೆ ಕೆಳಕಂಡ ವಿದ್ಯಾರ್ಹತೆಯಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಬಹುದು.
 

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು ನೀವು ಎಂಎ/ಎಂಎಸ್ ಸಿ/ಎಂಬಿಎ ಪದವಿ ಹೊಂದಿದ್ದರೆ ಇದೇ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು www.end2mgnrega.co.in  ಗೆ ಲಾಗ್ ಆನ್ ಆಗಿ.
ಇದರಲ್ಲಿ ಇನ್ನಷ್ಟು ಓದಿ :