ಕಾಂಗ್ರೆಸ್ ಜತೆ ಕುಮಾರಸ್ವಾಮಿ ಒಳಒಪ್ಪಂದ: ಬಚ್ಚೇಗೌಡ ಆರೋಪ

ಬೆಂಗಳೂರು| guna| Last Modified ಶನಿವಾರ, 17 ಮೇ 2014 (17:23 IST)
ಬೆಂಗಳೂರು: ಕಾಂಗ್ರೆಸ್‌ನೊಂದಿಗೆ ಕುಮಾರಸ್ವಾಮಿ ಮಾಡಿಕೊಂಡಿದ್ದರಿಂದ ನನಗೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸೋಲುಂಟಾಗಿದೆ ಎಂದು ಬಿಜೆಪಿಯ ಚಿಕ್ಕಬಳ್ಳಾಪುರದಲ್ಲಿ ಪುನರುಚ್ಚರಿಸಿದ್ದಾರೆ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಾವು
ಕಾಂಗ್ರೆಸ್‌ನಿಂದ ಕೋಟ್ಯಂತರ ರೂ. ಪಡೆದು ಒಳಒಪ್ಪಂದ ಮಾಡಿಕೊಂಡಿರುವುದಾಗಿ ಬಚ್ಚೇಗೌಡಬಚ್ಚೇಗೌಡ ಜಾತಿರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಚುನಾವಣೆ­ಯಲ್ಲಿ ಸೋಲಿನ ಭೀತಿ ಎದುರಿಸುತ್ತಿ­ರುವ ಬಚ್ಚೇಗೌಡ ಮತ್ತು ಅವರ ಬೆಂಬಲಿಗರು ಇಲ್ಲಸಲ್ಲದ ರೀತಿಯಲ್ಲಿ ಅಪಪ್ರಚಾರ ಮಾಡುತ್ತಿದ್ದು, ಇದು ಖಂಡನೀಯ ಎಂದು ಟೀಕಿಸಿದ್ದರು.

ಈಗ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವೀರಪ್ಪ ಮೊಯ್ಲಿ ಗೆಲುವು ಗಳಿಸಿದ ಬಳಿಕ ಬಚ್ಚೇಗೌಡ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :