ಅತಿವೃಷ್ಟಿಯ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಸಭೆ

bangalore| geetha| Last Modified ಬುಧವಾರ, 24 ನವೆಂಬರ್ 2021 (21:03 IST)
ಬೆಂಗಳೂರು, ನವೆಂಬರ್ 24: ನಗರದಲ್ಲಿ
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ನೀರುಗಾಲುವೆಗಳಿಗೆ ಸಂಬಂಧಿಸಿದಂತೆ ಬಿ.ಬಿ.ಎಂ.ಪಿ ಕಚೇರಿಯಲ್ಲಿ ಸಭೆ ನಡೆಸಿದರು.

ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಎಸ್.ಟಿ.ಸೋಮಶೇಖರ್, ಕೆ.ಗೋಪಾಲಯ್ಯ, ಮುನಿರತ್ನ, ವಿ.ಸೋಮಣ್ಣ, ಬಿ.ಎ.ಬಸವರಾಜ, ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್
ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


ಇದರಲ್ಲಿ ಇನ್ನಷ್ಟು ಓದಿ :