ಪುರಸಭೆ ಸದಸ್ಯೆ ಚಾಂದಿನಿ ಗರ್ಭಪಾತ ಕೇಸ್; ಡಿ. 5ಕ್ಕೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು| pavithra| Last Modified ಮಂಗಳವಾರ, 1 ಡಿಸೆಂಬರ್ 2020 (10:57 IST)
ಬೆಂಗಳೂರು : ಮಹಾಲಿಂಗಪುರದ ಪುರಸಭೆ ಸದಸ್ಯೆ ಚಾಂದಿನಿ ಕೇಸ್ ಗೆ ಸಂಬಂಧಿಸಿದಂತೆ ಡಿ. 5ಕ್ಕೆ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.

ಈ  ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕಿ ಉಮಾಶ್ರೀ ನೇತೃತ್ವದಲ್ಲಿ ಮಹಾಲಿಂಗಪುರದಲ್ಲಿ ಇಂದು ಕಾಂಗ್ರೆಸ್ ಸಭೆ ನಡೆಸಲಿದ್ದು, ಬಳಿಕ ಚಾಂದಿನಿ ಮನೆಗೆ ಉಮಾಶ್ರೀ  ಅವರು ತೆರಳಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :