ಕರ್ನಾಟಕದ ಮುಂದಿನ ಸಿಎಂ ಬಸವರಾಜ ಬೊಮ್ಮಾಯಿ?

bengaluru| geethanjali| Last Modified ಮಂಗಳವಾರ, 27 ಜುಲೈ 2021 (19:06 IST)

ಬೆಂಗಳೂರಿನಲ್ಲಿ ಮಂಗಳವಾರ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಮತ್ತು ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಗೂ ಮುನ್ನವೇ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವ ಸುಳಿವನ್ನು ಪಕ್ಷದ ಮೂಲಗಳು ಹೊರಹಾಕಿವೆ.

ಜೆಡಿಎಸ್ ನಿಂದ ವಲಸೆ ಬಂದಿದ್ದ ಬಸವರಾಜ ಬೊಮ್ಮಾಯಿ, ಬಿಜೆಪಿ ಸರಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.ಇದರಲ್ಲಿ ಇನ್ನಷ್ಟು ಓದಿ :