ಹಿಟ್ಲರ್ ಆಡಳಿತ ಜಾರಿಯಲ್ಲಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು| Jagadeesh| Last Modified ಶುಕ್ರವಾರ, 20 ಡಿಸೆಂಬರ್ 2019 (18:07 IST)
ದೇಶ ಹಾಗೂ ರಾಜ್ಯದಲ್ಲಿ ಹಿಟ್ಲರ್ ಮಾದರಿ ಆಡಳಿತ ಜಾರಿಯಲ್ಲಿದೆ.


ಹೀಗಂತ ಮಾಜಿ ಸಿಎಂ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಗೋಲಿಬಾರ್ ನಡೆದಿದ್ದು, ಘಟನೆಯ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು.

ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ಆಯೋಗ ರಚನೆ ಮಾಡಿ ತನಿಖೆ ಮಾಡಿಸಬೇಕು ಅಂತ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಮಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಅಂತ ಸಿದ್ದರಾಮಯ್ಯ ದೂರಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :