ಸಿಎಂ ನಿವಾಸಕ್ಕೆ ಭೇಟಿ ನೀಡಿದ ಜಾರಕಿಹೊಳಿ ಸಹೋದರರು

ಬೆಂಗಳೂರು| pavithra| Last Modified ಶನಿವಾರ, 15 ಫೆಬ್ರವರಿ 2020 (10:38 IST)
ಬೆಂಗಳೂರು : ಅವರ ನಿವಾಸಕ್ಕೆ  ಇಂದು ಜಾರಕಿಹೊಳಿ ಸಹೋದರರು ಭೇಟಿ ನೀಡಿದ್ದಾರೆ.


ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.


3 ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಇದೀಗ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬರುವ ಮುನ್ನವೇ ಬಾಲಚಂದ್ರ ಜಾರಕಿಹೊಳಿ ಸಿಎಂ ಮನೆಗೆ ಆಗಮಿಸಿದ್ದರು ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :