ಸ್ಥಳೀಯ ನಗರ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟ

ಬೆಂಗಳೂರು| pavithra| Last Modified ಮಂಗಳವಾರ, 11 ಫೆಬ್ರವರಿ 2020 (10:44 IST)
ಬೆಂಗಳೂರು : 9 ಜಿಲ್ಲೆಗಳ ವಿವಿಧ ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ನಗರ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆ ಮತ್ತು ಉಪಚುನಾವಣೆಯ ಫಲಿತಾಂಶ  ಇಂದು ಪ್ರಕಟವಾಗಲಿದ್ದು, ಈಗಾಗಲೇ ಎಣಿಕೆ ಕಾರ್ಯ ಆರಂಭವಾಗಿದೆ.


ಫೆ.9ರಂದು  4 ನಗರಸಭೆ, 1ಪುರಸಭೆ ಮತ್ತು 1ಪಟ್ಟಣ ಪಂಚಾಯಿತಿ ಸ್ಥಾನಗಳ ಒಟ್ಟು 167 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದರೆ, ಮಹಾನಗರ ಪಾಲಿಕೆಯ  1 ವಾರ್ಡ್, ಪಟ್ಟಣ ಪಂಚಾಯತ್ ನ  1 ವಾರ್ಡ್, 1 ಜಿಲ್ಲಾ ಪಂಚಾಯತ್, 7 ತಾಲೂಕು ಪಂಚಾಯತ್, 13 ಗ್ರಾಮ ಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.


ಇದರ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದಲೇ ಪ್ರಾರಂಭವಾಗಿದ್ದು, ಇದರ ಇಂದು ಪ್ರಕಟವಾಗಲಿದೆ. ಯಾವ ವಾರ್ಡ್ ಗಳಲ್ಲಿ ಯಾವ ಪಕ್ಷ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದರಲ್ಲಿ ಇನ್ನಷ್ಟು ಓದಿ :