Widgets Magazine

ಉಮೇಶ್ ಕತ್ತಿಗೆ ಸಚಿವ ಸ್ಥಾನ : ಸಚಿವ ಜಾರಕಿಹೊಳಿ ಹೊಸ ಬಾಂಬ್

ಬೆಳಗಾವಿ| Jagadeesh| Last Modified ಶನಿವಾರ, 19 ಸೆಪ್ಟಂಬರ್ 2020 (22:53 IST)
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಸಿಎಂ ಬದಲಾವಣೆ ವಿಷಯ ಭಾರೀ ಚರ್ಚೆಗೆ ಕಾರಣವಾಗುತ್ತಿದೆ.


ಈ ನಡುವೆ ಯಾರೆಲ್ಲಾ ಸಚಿವರಾಗಬಹುದು ಎನ್ನೋದನ್ನು ಸಚಿವ ರಮೇಶ್ ಜಾರಕಿಹೊಳಿ ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್ ಅಥವಾ ಎಂಟಿಬಿ ನಾಗರಾಜ್ ರಲ್ಲಿ ಒಬ್ಬರಿಗೆ ಮಂತ್ರಿ ಸ್ಥಾನ ಸಿಗಬೇಕು ಎಂದಿದ್ದಾರೆ.

ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಪಡೆದುಕೊಂಡು ಮಂತ್ರಿ ಆಗಬಹುದು. ಹಾಗಾದ್ರೆ ತಾವು ಸಂತಸ ಪಡೋದಾಗಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದು, ಈ ಕುರಿತು ಸಿಎಂ ಮತ್ತು ಹೈಕಮಾಂಡ್ ಕ್ರಮ ಕೈಗೊಳ್ಳುತ್ತೆ ಎಂದಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :