ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುವ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?

ಕೊಪ್ಪಳ| pavithra| Last Modified ಮಂಗಳವಾರ, 14 ಜನವರಿ 2020 (10:23 IST)
: ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಈಗಾಗಲೇ 3 ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಇನ್ನು ಮತ್ತೊಂದು ಹುದ್ದೆ ಸೃಷ್ಟಿಯಾಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಬಗ್ಗೆ ಇದೀಗ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.ಕೊಪ್ಪಳದ ತಾವರಗೇರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಂದು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ. ಹೊಸ ಡಿಸಿಎಂ ಹುದ್ದೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಬಿಜೆಪಿ ಅಧ್ಯಕ್ಷ, ಪ್ರಧಾನಿ ಹೇಳಿದ್ರೆ ಮಾತ್ರವೇ ನಂಬಿ. ಸಂಕ್ರಾಂತಿ ಬಳಿಕ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :