ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಕೋಮುವಾದಿ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಹಾಗೂ ಪಶ್ಚಿಮಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಮತಾ ಬ್ಯಾನರ್ಜಿ ಅವರು ದೆಹಲಿಯ ರಾಮಲೀಲಾ ಮೈದಾನಲ್ಲಿ ಕೈಗೊಂಡಿದ್ದ ರ್ಯಾಲಿಯಲ್ಲಿ ಗುಜರಾತ್ ನಾಯಕ ಮೋದಿ ಕೋಮುವಾದದ ಮುಖವಾಡ ತೊಟ್ಟಿದ್ದಾರೆ ಎಂದು ಮಮತಾ ಕಿಡಿಕಾರಿದ್ದಾರೆ.