ಸಸ್ಯಾಹಾರ | ಮಾಂಸಾಹಾರ | ಸಿಹಿತಿನಿಸು
ಮುಖ್ಯ ಪುಟ » ವಿವಿಧ » ಅಡುಗೆ » ಸಿಹಿತಿನಿಸು » ಮೈದಾ ಪಕೋಡಾ (Recipe in Kannada | Karnataka Recipe | Aduge | Savi Ruchi)
ಬೇಕಾಗುವ ಸಾಮಾಗ್ರಿಗಳು:
ಮೈದಾ ಹಿಟ್ಟು 1 ಬಟ್ಟಲು
ಡಾಲ್ಡಾ 2 ಚಮಚ
ಈರುಳ್ಳಿ 100 ಗ್ರಾಂ
ಹಸಿಮೆಣಸಿನಕಾಯಿ 6
ಕೊತ್ತಂಬರಿ ಸೊಪ್ಪು1/4
ಕರೀಬೇವು 1/4
ಸ್ವಲ್ಪ ಶುಂಠಿ
ರುಚಿಗೆ ತಕ್ಕಷ್ಟು ಉಪ್ಪು
ಅಗತ್ಯಕ್ಕೆ ತಕ್ಕಷ್ಟು ಎಣ್ಣೆ.

ಮಾಡುವ ನಿಧಾನ :
ಮೈದಾ ಹಿಟ್ಟಿಗೆ ಡಾಲ್ಡಾ ಹಾಕಿ ಚೆನ್ನಾಗಿ ಕಲಸಿ. ನಂತರ ಈರುಳ್ಳಿ, ಕೊತ್ತಂಬರಿ, ಕರಿಬೇವು, ಶುಂಠಿ, ಹಸಿಮೆಣಸಿನಕಾಯಿ, ಎಲ್ಲವನ್ನೂ ಸಣ್ಣದಾಗಿ ಹೆಚ್ಚಿ ಅದಕ್ಕೆ ಸೇರಿಸಿ ಸ್ವಲ್ಪ ನೀರು ಬೆರೆಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ನಂತರ ಸಣ್ಣ ಉಂಡೆಮಾಡಿ ಕರಿಯಿರಿ.


ಇವನ್ನೂ ಓದಿ
ಇದನ್ನು ಸಹ ಶೋಧಿಸು: ಕನ್ನಡ ಅಡುಗೆಮನೆ, ತಿಂಡಿಗಳು, ಕರ್ನಾಟಕದ ತಿನಿಸುಗಳು, ಕನ್ನಡದ ತಿಂಡಿಗಳು, ಕರ್ನಾಟಕ ತಿನಸುಗಳು, ಅಡುಗೆ ಮಾಡುವುದು ಹೇಗೆ, ಸಿಹಿತಿಂಡಿ, ಬೆಂಗಳೂರು ತಿಂಡಿಗಳು, ಮಂಗಳೂರು ತಿಂಡಿ, ಮಾಂಸಾಹಾರ, ಸಸ್ಯಾಹಾರ, ಸಿಹಿತಿನಿಸು