ಅರ್ಧ ಶತಮಾನದ ಹಿಂದೆ... ನಮ್ಮಜ್ಜ, ತಾತಂದಿರ ಕಾಲವದು. 1947ರಲ್ಲಿ ಭಾರತಕ್ಕೆ ಸಾತಂತ್ರ್ಯ ಸಿಕ್ಕಾಗ ನಮ್ಮಜ್ಜಂದಿರಿಗೂ ಸ್ವಾತಂತ್ರ್ಯ ಸಿಕ್ತು. ಅದು ವಂಶ ಪಾರಂಪರ್ಯವಾಗಿ ಹರಿದು ಸ್ವಾತಂತ್ರ್ಯ ಅನ್ನೋ ಆಜನ್ಮ ಸಿದ್ದ ಹಕ್ಕು ನನ್ನ ಪಾಲಿಗಾಯಿತು. ಹೌದು, ಜನ್ಮ ಪೂರ್ವತಃವಾಗಿಯೇ ನನಗೆ ಈ ಹಕ್ಕು ಲಭಿಸಿತ್ತು.
ಅಂತೂ ನಾನು ಬೆಳೆದು, ಭಾರತದ ಬಡ 'ಮತದಾರ'... |