ಕೋಮುವಾದಿಗಳನ್ನು ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಸಿದ್ದ: ಕರುಣಾನಿಧಿ
ನವದೆಹಲಿ|
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತೊಂದು ಸಂತಸ ತರುವ ಸುದ್ದಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಸರಕಾರ ರಚಿಸಲು ಅಗತ್ಯವಾದಲ್ಲಿ ಡಿಎಂಕೆ ಬೆಂಬಲಿಸುತ್ತದೆ ಎಂದು ಡಿಎಂಕೆ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಹೇಳಿಕೆ ನೀಡಿದ್ದಾರೆ.