ತೃತೀಯ ರಂಗಕ್ಕೆ ಚಾಲನೆ, ಆದರೆ ಪ್ರಧಾನಿ ಅಭ್ಯರ್ಥಿ ಯಾರು?

ವೆಬ್‌ದುನಿಯಾ|
PR
PR
ನವದೆಹಲಿ: ತೃತೀಯ ರಂಗದ ರಚನೆಗೆ ಅಂತಿಮವಾಗಿ ಚಾಲನೆ ನೀಡಲಾಗಿದ್ದು, ಯುಪಿಎಯನ್ನು ಸೋಲಿಸುವ ದಿಕ್ಕಿನಲ್ಲಿ ಮತ್ತು ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಅವಕಾಶ ನೀಡದಂತೆ 11 ಪಕ್ಷಗಳು ಜತೆಗೂಡಿ ಕೆಲಸ ಮಾಡುವುದಾಗಿ ಸಿಪಿಎಂ ಮುಖಂಡ ಪ್ರಕಾಶ್ ಕಾರಟ್ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದರು. 11 ಪಕ್ಷಗಳ ಸಭೆಯ ಕೊನೆಯಲ್ಲಿ ರೂಪುಗೊಂಡಿತು.'ಬಿಜೆಪಿಯ ನೀತಿಗಳು ಕಾಂಗ್ರೆಸ್ ನೀತಿಗಳನ್ನು ಹೋಲುತ್ತವೆ. ಬಿಜೆಪಿ ಮತ್ತು ಕೋಮುವಾದಿ ಶಕ್ತಿಗಳು ಅಧಿಕಾರಕ್ಕೆ ಬರದಂತೆ ತಡೆಯಬೇಕು.


ಇದರಲ್ಲಿ ಇನ್ನಷ್ಟು ಓದಿ :