ಯಾವುದೇ ಕೌಟುಂಬಿಕ ಸಂಬಂಧಗಳನ್ನು ಹೊಂದಿರದ ವ್ಯಕ್ತಿ ಮಾತ್ರ ದೇಶದಲ್ಲಿನ ಭ್ರಷ್ಟಾಚಾರ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಬಲ್ಲ ಎಂದು ವಾದಿಸಿರುವ ನರೇಂದ್ರ ಮೋದಿ, ಒಂಟಿಯಾಗಿರುವ ನಾನು ಭ್ರಷ್ಟಾಚಾರ ವಿರುದ್ಧ ಹೋರಾಡಲು ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ