ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಆರೆಸ್ಸೆಸ್ ಜಂಟಿ ಪ್ರಧಾನ ಕಾರ್ಯದರ್ಶಿ ವಜಾ
ಬೆಂಗಳೂರು|
ರಾಜೇಶ್ ಪಾಟೀಲ್|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದ 52 ವರ್ಷ ವಯಸ್ಸಿನ ಕೆ.ಸಿ.ಕಣ್ಣನ್ ಮಹಿಳೆಯೊಂದಿಗೆ ಆಕ್ರಮ ಸಂಬಂಧ ಹೊಂದಿರುವುದು ಬಹಿರಂಗವಾದ ಹಿನ್ನೆಲೆಯಲ್ಲಿ ಅವರನ್ನು ಆರೆಸ್ಸೆಸ್ನಿಂದ ಹೊರಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.