ವಿಚಿತ್ರ ಘಟನೆ: ಕಾಂಗ್ರೆಸ್ ಪಕ್ಷದ ವೇದಿಕೆಯಲ್ಲಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ

ಕೌಸ್ಲಿ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಚುನಾವಣೆಯಲ್ಲಿ ಚಿತ್ರ ವಿಚಿತ್ರ ಸುದ್ದಿಗಳದೆ ಕಂತೆ. ರೋಹ್ಟಕ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಓಂ ಪ್ರಕಾಶ್ ಧನಕರ್, ಕಾಂಗ್ರೆಸ್ ಪಕ್ಷ ಆಯೋಜಿಸಿದ ಸಭೆಯಲ್ಲಿ ಭಾಷಣ ಬಿಗಿದ ವಿಚಿತ್ರ ಘಟನೆ ವರದಿಯಾಗಿದೆ.


ಇದರಲ್ಲಿ ಇನ್ನಷ್ಟು ಓದಿ :