ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನವದೆಹಲಿ| pavithra| Last Modified ಮಂಗಳವಾರ, 24 ಮಾರ್ಚ್ 2020 (15:05 IST)
ನವದೆಹಲಿ: ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಏರುತ್ತಿದೆ. ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ಈಗಾಗಲೇ ನಿಷೇದಾಜ್ಞೆ ಕೂಡ ಜಾರಿಯಾಗಿದೆ. ಇಂದು ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.


ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ಏನು ಹೇಳುತ್ತಾರೆ ಎಂಬುದರ ಕುರಿತು ಜನ ಕೂಡ ಕುತೂಹಲರಾಗಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :