ಶಶಿಕಲಾ ನಟರಾಜನ್ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು| Krishnaveni K| Last Modified ಬುಧವಾರ, 27 ಜನವರಿ 2021 (09:14 IST)
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಮುಗಿಸುತ್ತಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ರಿಲೀಸ್ ಆಗುವ ಸಾಧ‍್ಯತೆಯಿದೆ.

 
ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಶಶಿಕಲಾ ಈಗ ಚೇತರಿಸಿಕೊಂಡಿದ್ದಾರೆ. ಇದೀಗ ಅವರ ಜೈಲು ಶಿಕ್ಷೆ ಅವಧಿ ಪೂರ್ಣಗೊಳ್ಳುತ್ತಿದ್ದು, ನ್ಯಾಯಾಲಯ ವಿಧಿಸಿದ್ದ 10 ಕೋಟಿ ರೂ. ದಂಡವನ್ನು ಅವರ ಸಮೀಪವರ್ತಿಗಳು ಪಾವತಿಸಿದ್ದಾರೆ. ಹೀಗಾಗಿ ಇಂದು ಅವರು ಬಿಡುಗಡೆಯಾಗುವ ಸಾಧ‍್ಯತೆಯಿದೆ.
ಇದರಲ್ಲಿ ಇನ್ನಷ್ಟು ಓದಿ :