ದೆಹಲಿ ಚುನಾವಣೆಯ ಫಲಿತಾಂಶ; ಈ ಬಾರಿ ಮುನ್ನಡೆ ಸಾಧಿಸುತ್ತಿರುವ ಪಕ್ಷ ಯಾವುದು ಗೊತ್ತಾ?

ನವದೆಹಲಿ| pavithra| Last Modified ಮಂಗಳವಾರ, 11 ಫೆಬ್ರವರಿ 2020 (10:21 IST)
ನವದೆಹಲಿ : ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.8 ರಂದು ನಡೆದ ಚುನಾವಣೆಯ ಇಂದು ಪ್ರಕಟವಾಗಲಿದ್ದು, ಈಗಾಗಲೇ ಎಣಿಕೆ ಕಾರ್ಯ ಆರಂಭವಾಗಿದೆ.


ಇದರಲ್ಲಿ ಈಗಾಗಲೇ 55 ಕ್ಷೇತ್ರಗಳಲ್ಲಿ ಅರವಿಂದ್ ಕ್ರೀಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ 2ಒ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗೇ ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.


ಚುನಾವಣೆ ಸಮೀಕ್ಷೆಗಳಲ್ಲಿ ಹೇಳಿದಂತೆ ಈ ಬಾರಿಯೂ ಅರವಿಂದ್ ಕ್ರೀಜಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮತ್ತೆ ಅಧಿಕಾರದ ಗದ್ದಗೆ ಏರಲಿದೆ ಎಂಬ ವ್ಯಕ್ತವಾಗುತ್ತದೆ.ಇದರಲ್ಲಿ ಇನ್ನಷ್ಟು ಓದಿ :