ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಎಚ್‌ಡಿಎಫ್‌ಸಿ ಬ್ಯಾಂಕಿನಿಂದ ಸಾಲಬಡ್ಡಿದರ ಏರಿಕೆ  Search similar articles
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಪ್ರಧಾನ ಸಾಲ ಬಡ್ಡಿದರವನ್ನು ಶೇ.0.25ಕ್ಕೆ ಹೆಚ್ಚಿಸಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್ ಸಾಲ ಬಡ್ಡಿದರವನ್ನು ಶೇ.15.25ಕ್ಕೆ ಏರಿಸಿದ್ದು, ಈ ಬೆಳವಣಿಗೆಯು ಈ ತಿಂಗಳಲ್ಲೇ ಜಾರಿಗೆ ಬರಲಿದೆ ಎಂದು ಎಚ್‌ಡಿಎಫ್‌ಸಿ ವಕ್ತಾರರು ಸುದ್ದಿಸಂಸ್ಥೆಗಳಿಗೆ ತಿಳಿಸಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ರೇಪೋ ದರವನ್ನು ಶೇ.0.25ಗೆ ಏರಿಸಿದ್ದ ಹಿನ್ನೆಲೆಯಲ್ಲಿ, ಇತರ ಬ್ಯಾಂಕುಗಳಾದ ಜೆ ಆಂಡ್ ಕೆ ಹಾಗೂ ಯೆಸ್ ಬ್ಯಾಂಕ್ ಈಗಾಗಲೇ ಪ್ರಧಾನ ಸಾಲ ಬಡ್ಡಿದರವನ್ನು ಹೆಚ್ಚಳಗೊಳಿಸಿದೆ.

ಸ್ಟೇಟ್ ಬ್ಯಾಂಕ್ ಮತ್ತು ಇತರ ಕೆಲವು ಬ್ಯಾಂಕುಗಳು ಕೂಡಾ ಸಾಲ ಬಡ್ಡಿದರವನ್ನು ಏರಿಸುವ ಬಗ್ಗೆ ಮುಂದಿನ ಕೆಲವು ದಿನಗಳಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಿವೆ.
ಮತ್ತಷ್ಟು
ಹಣದುಬ್ಬರ ಹತೋಟಿಗೆ ಕ್ರಮ: ಚಿದಂಬರಂ
ಹಣದುಬ್ಬರ ಶೇ.15ಕ್ಕೆ ತಲುಪಲಿದೆ: ಎಚ್ಎಸ್‌ಬಿಸಿ
ಏಶಿಯನ್ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆ
ಇನ್ನಷ್ಟು ವರ್ಧಿಸಿದ ಹಣದುಬ್ಬರ: ಶೇ.11.05ಕ್ಕೆ ಏರಿಕೆ
ಇಂದಿನಿಂದ ವಿಮಾನಯಾನ ಇನ್ನಷ್ಟು ತುಟ್ಟಿ
ಎಡಿಬಿಯಿಂದ 9.2 ಬಿ.ಡಾ. ಹಣಕಾಸು ಸಹಕಾರ