ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನೌಕರರ ಸಂಖ್ಯೆಯನ್ನು ವೃದ್ಧಿಸಲಿರುವ ಯಾಹೂ ಇಂಡಿಯಾ  Search similar articles
ಇಂಟರ್ನೆಟ್ ದೈತ್ಯ ಯಾಹೂ ಇಂಕ್ ತನ್ನ ನೌಕರರ ಸಂಖ್ಯೆಯನ್ನು ದ್ವಿಗುಣಗೊಳಿಸಲಿದ್ದು, 2008ರ ಅಂತ್ಯದ ವೇಳೆಗೆ ಯಾಹೂ ಇಂಡಿಯಾದಲ್ಲಿ ಕಾರ್ಯನಿರ್ವಹಿಸಲಿರುವ ನೌಕರರ ಸಂಖ್ಯೆಯು 2,700ಕ್ಕೆ ತಲುಪುವ ನಿರೀಕ್ಷೆಯಿದೆ.

ಪ್ರಸಕ್ತ ವರ್ಷದ ಮೊದಲ ಆರು ತಿಂಗಳಲ್ಲಿ ಯಾಹೂ 1,000ಕ್ಕೂ ಹೆಚ್ಚು ನೌಕರರನ್ನು ಸೇರ್ಪಡೆಗೊಳಿಸಿದ್ದು, ಈ ವರ್ಷದ ಅಂತ್ಯದೊಳಗೆ 500 ಹೆಚ್ಚುವರಿ ನೌಕರರನ್ನು ನೇಮಕ ಮಾಡಲಿದೆ ಎಂದು ಯಾಹೂ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ಪ್ರಾರಂಭದಲ್ಲಿ ಯಾಹೂ ಇಂಡಿಯಾದಲ್ಲಿ ಸುಮಾರು 1,200 ನೌಕರರು ಕಾರ್ಯನಿರ್ವಹಿಸುತ್ತಿದ್ದು, ಈ ಪ್ರಮಾಣವು ಈಗ 2,200ಕ್ಕೆ ಏರಿದೆ.

ಸರಾಸರಿಯಾಗಿ ಕಂಪನಿಯು ಪ್ರತಿ ತಿಂಗಳು 60-80 ನೌಕರರನ್ನು ನೇಮಿಸಿಕೊಳ್ಳಲಿದ್ದು, ಇದನ್ನು ಈ ವರ್ಷದ ಅಂತ್ಯದವರೆಗೂ ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು
ಬಾರತ-ಇರಾನ್ ಪೈಪ್‌ಲೈನ್: ಜುಲೈನಲ್ಲಿ ಮಾತುಕತೆ
ಹಣದುಬ್ಬರ ನಿಯಂತ್ರಣದಿಂದ ಅಭಿವೃದ್ಧಿಗೆ ಧಕ್ಕೆಯಿಲ್ಲ: ರೆಡ್ಡಿ
ಹಣದುಬ್ಬರ ಶೇ.5.5ಕ್ಕೆ ಇಳಿಯಲಿದೆ: ಸಿಎಂಐಇ
ಬ್ಯಾಂಕುಗಳಿಂದ ಇನ್ನಷ್ಟು ಬಡ್ಡಿದರ ಹೆಚ್ಚಳ
ಬುಲೆಟ್ ಟ್ರೇನ್‌ಗೆ ರೈಲ್ವೇಯಿಂದ ಜಾಗತಿಕ ಟೆಂಡರ್
ತೈಲ ಬೆಲೆ ನಿಯಂತ್ರಣಕ್ಕೆ ಭಾರತ-ಸೌದಿ ಚರ್ಚೆ