ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೈಕ್ರೋಸಾಫ್ಟ್ ಭಾರತದ ಪ್ರಖ್ಯಾತ ಕಂಪನಿ: ಸಮೀಕ್ಷೆ  Search similar articles
ಅಮೆರಿಕ ಸಾಫ್ಟ್‌ವೇರ್ ದೈತ್ಯಮೈಕ್ರೋಸಾಫ್ಟ್ ಇಂಕ್ ಭಾರತದಲ್ಲಿ ಅತಿ ಹೆಚ್ಚು ಪ್ರಖ್ಯಾತಿ ಪಡೆದ ಕಂಪನಿ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಇನ್ಫೋಸಿಸ್ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೂಡಾ ಇದೇ ಸಾಲಿನಲ್ಲಿದೆ.

ನಂತರದ ಸ್ಥಾನವನ್ನು ಇಂಟೆಲ್, ಮಾರುತಿ, ಟಿಸಿಎಸ್‌ಗಳು ಪಡೆದುಕೊಂಡಿವೆ ಎಂದು ಜಾಗತಿಕ ಮಾರುಕಟ್ಟೆ ಸಮೀಕ್ಷೆಗಳು ತಿಳಿಸಿವೆ.

ವಿವಿಧ ಕ್ಷೇತ್ರಗಳಲ್ಲಿನ ನಿರ್ವಹಣೆಯ ಆಧಾರದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮೈಕ್ರೋಸಾಫ್ಟ್, ಹಣಕಾಸು ಕ್ಷೇತ್ರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಮತ್ತು ಆಟೋಮೊಬೈಲ್ ಕ್ಷೇತ್ರದಲ್ಲಿ ಮಾರುತಿ ಹೆಚ್ಚು ಪ್ರಖ್ಯಾತಿಯನ್ನು ಪಡೆದಿವೆ ಎಂದು ಈ ಸಮೀಕ್ಷೆಗಳು ಹೇಳಿವೆ.

ಟೆಲಿಕಾಂ ಮತ್ತು ಪೆಟ್ರೋಲಿಂಯ ಕ್ಷೇತ್ರಗಳಲ್ಲಿ ರಿಲಾಯನ್ಸ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ ತನ್ನ ಸ್ಥಾನವನ್ನು ಉಳಿಸಿಕೊಂಡಿದ್ದರೆ, ಇತ್ತೀಚೆಗೆ ಜಪಾನ್ ಕಂಪನಿಯಿಂದ ಸ್ವಾಧೀನಕ್ಕೊಳಪಟ್ಟ ರಾನ್‍‌ಬ್ಯಾಕ್ಸ್ ಭಾರತದ ಔಷಧೀಯ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ಮತ್ತಷ್ಟು
ರಫ್ತು ಪ್ರಮಾಣ ಹೆಚ್ಚಳ
ರಿಲಾಯನ್ಸ್-ಎಂಟಿಎನ್: ಜುಲೈನಲ್ಲಿ ಅಂತಿಮ ಮಾತುಕತೆ
ಬೆಲೆ ಏರಿಕೆ ಹತೋಟಿಗೆ 'ಮಂತ್ರದಂಡ'ವಿಲ್ಲ: ಅಮೆರಿಕ
ಮುಕ್ತ ಗೋಧಿ ಮಾರುಕಟ್ಟೆಗೆ ಸರಕಾರ ಚಿಂತನೆ
ನೌಕರರ ಸಂಖ್ಯೆಯನ್ನು ವೃದ್ಧಿಸಲಿರುವ ಯಾಹೂ ಇಂಡಿಯಾ
ಭಾರತ-ಇರಾನ್ ಪೈಪ್‌ಲೈನ್: ಜುಲೈನಲ್ಲಿ ಮಾತುಕತೆ