ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ತೆರಿಗೆಗಳ್ಳರ ಆಸ್ತಿ ವಶಕ್ಕೆ ಆದೇಶ  Search similar articles
ತೆರಿಗೆ ಕಳ್ಳರ ಸಂಖ್ಯೆಯಲ್ಲಿ ಆಗುತ್ತಿರುವ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ತೆರಿಗೆ ಸಂಗ್ರಹಗಾರರು ಅಂತವರ ಅಸ್ತಿಯನ್ನು ಮುಟ್ಟುಗೊಲು ಹಾಕಿ ಕೊಳ್ಳಬಹುದು ಎಂದು ಹೇಳಿದೆ.

ರಪ್ತುದಾರರು ಮತ್ತು ಉತ್ಪಾದಕ ವಲಯದಲ್ಲಿರುವವರಲ್ಲಿ ಈ ಚಾಳಿ ಹೆಚ್ಚಾಗಿ ಕಂಡು ಬರುತ್ತಿದ್ದು ತೆರಿಗೆ ವಂಚಿಸಿರುವುದು ಗೊತ್ತಾದರೆ

ತೆರಿಗೆ ಸಂಗ್ರಹದಾರರು ಅಂತವರ ಅಸ್ತಿಯನ್ನು ಎರಡು ವರ್ಷಗಳ ಕಾಲ ಮುಟ್ಟುಗೊಲು ಹಾಕಿ ಕೊಳ್ಳಬಹುದು ಎಂದು ಅಬಕಾರಿ ಮತ್ತು ಸೀಮಾ ಸುಂಕಗಳ ಕೇಂದ್ರೀಯ ಮಂಡಳಿಯ ಪ್ರಕಟಣೆ ತಿಳಿಸಿದೆ,

ಅದಾಗ್ಯೂ, ಇಪ್ಪತ್ತೈದು ಲಕ್ಷ ರೂಪಾಯಿಗಿಂತ ಹೆಚ್ಚು ತೆರಿಗೆ ವಂಚಿಸಿದ್ದರೆ ಈ ಕ್ರಮ ಕೈಗೊಳ್ಳಲಾಗುವುದು. ಈ ಕ್ರಮಕ್ಕೆ ಮುಂದಾಗುವ ಮುನ್ನ ಇಂತಹವರ ವಿರುದ್ಧ ಶೋಕಾಸ್ ನೋಟೀಸ್ ಜಾರಿಮಾಡಲಾಗುವುದು. ಅಸ್ತಿ ಮುಟ್ಟುಗೊಲು ಹಾಕಿಕೊಳ್ಳಲು ಕೇಂದ್ರೀಯ ಅಬಕಾರಿ ಆಯುಕ್ತರ ಒಪ್ಪಿಗೆ ಅಗತ್ಯವಾಗಿದೆ.

ಹಣಕಾಸು ಮಂತ್ರಿ ಪಿ.ಚಿದಬರಂ ಈ ಬಗ್ಗೆ ಕೇಂದ್ರೀಯ ಅಬಕಾರಿ ಮತ್ತು ಸೀಮಾ ಆಯುಕ್ತರುಗಳ ಜತೆ ಚರ್ತಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಮತ್ತಷ್ಟು
ಗೋಡಾನಿನಲ್ಲಿ ಕೊಳೆತ 10ಲಕ್ಷ ಟನ್ ಆಹಾರ ಧಾನ್ಯ
ಸಾಲಮನ್ನಾ: ಪಿಎಸ್‌ಯು ಬ್ಯಾಂಕ್‌ಗಳಿಗೆ ಚಿದು ಶ್ಲಾಘನೆ
ಬಜೆಟ್ ಮಿತಿಯೊಳಗೆ ಹಣಕಾಸು ಕೊರತೆ: ಚಿದಂಬರಂ
ವಿಮಾನ ಪ್ರಯಾಣ ಮತ್ತಷ್ಟು ತುಟ್ಟಿ ಸಾಧ್ಯತೆ
ಸ್ಟೀಲ್, ಇಂಧನ ಕ್ಷೇತ್ರಗಳ ಉದ್ಯೋಗ ಪ್ರಮಾಣ ಹೆಚ್ಚಳ
ಎಚ್‌ಡಿಎಫ್‌ಸಿ, ಐಸಿಐಸಿಐಗಳಿಂದ ಬಡ್ಡಿದರ ಹೆಚ್ಚಳ