ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಕ್ಟೋಬರ್‌ನಲ್ಲಿ ತೈಲಬೆಲೆ ಪರಿಶೀಲನೆ: ಸರಕಾರ  Search similar articles
ಇಂಧನ ಬೆಲೆ ಏರಿಕೆ ವಿವರಗಳನ್ನು ಸರಕಾರವು ಅಕ್ಟೋಬರ್ ತಿಂಗಳಲ್ಲಿ ಪರಿಶೀಲನೆ ನಡೆಸಲಿದೆ ಎಂದು ಪೆಟ್ರೋಲಿಯಂ ಕಾರ್ಯದರ್ಶಿ ಎಂ.ಎಸ್.ಶ್ರೀನಿವಾಸನ್ ತಿಳಿಸಿದ್ದಾರೆ.

ಜೂನ್ ತಿಂಗಳಲ್ಲಿ ತೈಲ ಬೆಲೆ ಏರಿಕೆ ಕುರಿತಾದ ಸಂಸತ್ ಸಭೆಯಲ್ಲಿ , ತೈಲ ಬೆಲೆ ಕುರಿತಾಗಿ ಅಕ್ಟೋಬರ್ ತಿಂಗಳಲ್ಲಿ ಪರಿಶೀಲನೆ ನಡೆಸಲಾಗುವುದಾಗಿ ಒಪ್ಪಿಗೆ ಸೂಚಿಸಲಾಗಿತ್ತು. ಅಕ್ಟೋಬರ್ ತಿಂಗಳವರೆಗೆ ಯಾವುದೇ ಬೆಲೆ ಪರಿಷ್ಕರಣೆಯನ್ನು ಸರಕಾರವು ಬಯಸುವುದಿಲ್ಲ ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ತೈಲ ಬೆಲೆಯು ಹೊರಹೊಮ್ಮುತ್ತಿರುವ ಪ್ರವೃತ್ತಿಯ ಬಗ್ಗೆ ಅಕ್ಟೋಬರ್ ತಿಂಗಳಲ್ಲಿ ಸರಕಾರವು ಮರು ಪರಿಶೀಲನೆಯನ್ನು ನಡೆಸಲಿದೆ ಎಂದು ಪೆಟ್ರೋಲಿಯಂ ಸಚಿವರು ನುಡಿದರು.

145 ಡಾಲರ್‌ಗೆ ತೈಲಬೆಲ
ಈ ನಡುವೆ, ಜಾಗತಿಕ ಕಚ್ಚಾತೈಲ ಬೆಲೆಯು ಬ್ಯಾರಲ್‌ಗೆ 145 ಡಾಲರ್‌ಗೆ ಏರಿಕೆಗೊಂಡಿದ್ದು, ಇದು ಭಾರತದ ಆಮದು ಮೊತ್ತವನ್ನು ಶೇ.76ರಷ್ಟು ಹೆಚ್ಚಳಗೊಳಿಸುವ ನಿರೀಕ್ಷೆಯಿದೆ.
ಮತ್ತಷ್ಟು
ರಿಲಾಯನ್ಸ್-ಎಂಟಿಎನ್: ಮಾತುಕತೆ ಮುಂದುವರಿಕೆ ಸಾಧ್ಯತೆ
ಬ್ಯಾರಲ್‌ಗೆ 144 ಡಾಲರ್‌ಗೇರಿದ ಕಚ್ಛಾತೈಲ ಬೆಲೆ
ಎಸ್‌ಬಿಐನಿಂದ 'ಕ್ಯಾಶ್ ಬ್ಯಾಕ್' ಕೊಡುಗೆ
ಹೊಸ ತಂತ್ರಜ್ಙಾನ, ಬೀಜಗಳ ಬಳಕೆಗೆ ಚಿದು ಕರೆ
ವಿದ್ಯುತ್ ಕಾಮಗಾರಿ ತ್ವರಿತ ಮುಕ್ತಾಯಕ್ಕೆ ಸೂಚನೆ
ಭಾರತ ಬಿಗಿ ಹಣಕಾಸು ನೀತಿ ಅನುಸರಿಸಲಿ: ಐಎಂಎಫ್