ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಂಡವಾಳ ಒಳಹರಿವು 3 ಪಟ್ಟು ಹೆಚ್ಚಳ  Search similar articles
ಭಾರತದ ವಿದೇಶಿ ಬಂಡವಾಳ ಹೂಡಿಕೆಯ ಪ್ರಮಾಣದಲ್ಲಿ ಕಳೆದ ಹಣಕಾಸು ವರ್ಷಕ್ಕಿಂತ 2008ನೇ ಹಣಕಾಸು ಅವಧಿಯಲ್ಲಿ ಮೂರು ಪಟ್ಟು ಹೆಚ್ಚಳ ಉಂಟಾಗಿದೆ ಎಂದು ಆರ್ಥಿಕ ಸಂಶೋಧನೆಯ ರಾಷ್ಟ್ರೀಯ ಸಮಿತಿ(ಎನ್‌ಸಿಎಇಆರ್)ಯ ಇತ್ತೀಚಿತನ ವರದಿಗಳು ತಿಳಿಸಿವೆ.

2007-08ರ ಮೊದಲ ಒಂಬತ್ತು ತಿಂಗಳ ಅವಧಿಯಲ್ಲಿ ಬಂಡವಾಳ ಹರಿವು 30 ಶತಕೋಟಿ ಡಾಲರ್‌ನಿಂದ 83 ಶತಕೋಟಿ ಡಾಲರ್‌ಗಳಿಗೆ ಏರಿಕೆಗೊಂಡಿದೆ ಎಂದು ವರದಿಗಳು ಹೇಳಿವೆ.

ಹೂಡಿಕೆದಾರರನ್ನು ಆಕರ್ಷಿಸುವ ಪ್ರವೃತ್ತಿಯನ್ನು ದೇಶವು ಉಳಿಸಿಕೊಂಡಿದ್ದು, ಇದು ಫಾರೆಕ್ಸ್ ರಿಸರ್ವ್ ಪ್ರಮಾಣವನ್ನು ವರ್ಧಿಸಿದೆ ಎಂದು ವರದಿಗಳು ತಿಳಿಸಿವೆ.

ಜಾಗತಿಕ ಬಂಡವಾಳ ಒಳಹರಿವಿನ ಹೆಚ್ಚಳವು ಭಾರತದ ಆರ್ಥಿಕತೆಯಲ್ಲಿನ ಫಾರೆಕ್ಸ್ ರಿಸರ್ವ್‌ನ ಏರಿಕೆಗೆ ಸಹಾಯ ಉಂಟುಮಾಡಿದೆ ಎಂದು ಎನ್‌ಸಿಎಇಆರ್ ವರದಿಗಳು ಅಭಿಪ್ರಾಯಪಟ್ಟಿವೆ.
ಮತ್ತಷ್ಟು
ಬೆಲೆ ಏರಿಕೆ ಕಳವಳಕಾರಿ: ಜಿ8
ತೆಂಡೂಲ್ಕರನ್ನು ಕೈಬಿಟ್ಟ ಪೆಪ್ಸಿ
ಫೋರ್ಡ್‌ನಿಂದ ನೂತನ ಫಿಯೆಸ್ಟಾ ಕಾರು ಬಿಡುಗಡೆ
ಬೆಂಗಳೂರು: ಬಿಗ್ ಎಫ್ಎಂನಿಂದ ಅಭಿಯಾನ
ಸಿಎಸ್ಐಎಗೆ ಉತ್ತಮ ವಿಮಾನನಿಲ್ದಾಣ ಮನ್ನಣೆ
143 ಡಾಲರ್‌ಗಿಳಿದ ಬ್ಯಾರಲ್ ಕಚ್ಛಾತೈಲ ಬೆಲೆ