ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚಾನೆಲ್ ವಿಸ್ತರಣೆಗೆ ಸ್ಯಾಮ್‌ಸಂಗ್ ಆದ್ಯತೆ  Search similar articles
ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರುವ ಸ್ಯಾಮ್‌ಸಂಗ್ ಕಂಪೆನಿ ಅತ್ಯುತ್ತಮ ತಂತ್ರಜ್ಞಾನವನ್ನು ಹೊಂದಿರುವ ಎಂಎಲ್2245 ಪ್ರಿಂಟರ್ ಮಾಡೆಲ್‌ಗಳನ್ನು ಮಂಗಳವಾರ ಮಾರುಕಟ್ಟೆಗೆ ಪರಿಚಯಿಸಿದೆ.

ಉತ್ಪನ್ನಗಳನ್ನು ಹೆಚ್ಚಿಸಿಕೊಂಡುಚಾನೆಲ್ ವಿಸ್ತರಣೆಗೆ ಆದ್ಯತೆ ನೀಡಲಾಗುವುದು ಎಂದು ಕಂಪೆನಿಯ ಪ್ರಧಾನ ವ್ಯವಸ್ಥಾಪಕ ಉದಯಭಟ್ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನದ ಉತ್ಪನ್ನಗಳಿಗೆ ಉಪಯುಕ್ತವಾಗುವಂತೆ ರೂಪಿಸಲಾಗಿದ್ದು ದೇಶದ ಪ್ರಮುಖ ಮಹಾನಗರಗಳಲ್ಲಿ ಮಾಹಿತಿ ತಂತ್ರಜ್ಞಾನದ ಔಟ್‌ಲೆಟ್‌ಗಳನ್ನು ತೆರೆಯಲಾಗುವುದು ಎಂದು ಭಟ್ ತಿಳಿಸಿದ್ದಾರೆ.

ನೂತನ ಶ್ರೇಣಿಗಳಲ್ಲಿ ಅನೇಕ ವಿವಿಧತೆಗಳನ್ನು ಅಳವಡಿಸಲಾಗಿದ್ದು ಗ್ರಾಹಕರಿಗೆ ಹೆಚ್ಚಿನ ಅನುಕೂಲತೆಗಳನ್ನು ಒದಗಿಸಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಮತ್ತಷ್ಟು
ಚಿನ್ನದ ಬೆಲೆಯಲ್ಲಿ ಏರಿಕೆ
ಆವಶ್ಯಕ ವಸ್ತುಗಳ ಬೆಲೆ ಸ್ಥಿರ: ಹಣಕಾಸು ಸಚಿವಾಲಯ
ಜೆಕೆ ಟ್ರಕ್ ಟೈರುಗಳ ದರದಲ್ಲಿ ಶೇ.6ರಷ್ಟು ಏರಿಕೆ
ಕಿಂಗ್‌ಫಿಶರ್-ಡೆಕ್ಕನ್ ವಿಲೀನಕ್ಕೆ ಹೈಕೋರ್ಟ್ ಸಮ್ಮತಿ
ಇನ್ನಷ್ಟು ಕಾರ್ಪೋರೇಟ್ ಜೆಟ್‌ಗಳ ವಶ
ಶೇ.11.89ಕ್ಕೇರಿದ ಹಣದುಬ್ಬರ