ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸತ್ಯಂ: ಮೊದಲ ತ್ರೈಮಾಸಿಕದಲ್ಲಿ ಶೇ.48 ಲಾಭ ಹೆಚ್ಚಳ  Search similar articles
ಸಾಫ್ಟ್‌ವೇರ್ ಕ್ಷೇತ್ರದ ಪ್ರಮುಖ ಕಂಪೆನಿಯಾದ ಸತ್ಯಂ ಕಂಪ್ಯೂಟರ್ ಸರ್ವಿಸಸ್ ಮೊದಲ ತ್ರೈಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು ಜೂನ್ 30ಕ್ಕೆ ಅಂತ್ಯಗೊಂಡಂತೆ ಕ್ರೂಡಿಕೃತ ಒಟ್ಟು 547.70 ಕೋಟಿ ರೂ.ನಿವ್ವಳ ಲಾಭಗಳಿಸಿದೆ ಎಂದು ಕಂಪೆನಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.

2008ರ ಮೊದಲ ತ್ರೈಮಾಸಿಕ ಅವಧಿಯಲ್ಲಿ 378.32ಕೋಟಿ ರೂ.ಗಳ ನಿವ್ವಳ ಲಾಭಗಳಿಸಿದೆ ಎಂದು ಮುಂಬೈ ಶೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.

ಕಂಪೆನಿಯ ಒಟ್ಟು ಆದಾಯ 2,653.95 ಕೋಟಿ ರೂ.ಗಳಾಗಿದ್ದು ಕಳೆದ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 1,893.39ಕೋಟಿ ರೂ.ಗಳಾಗಿತ್ತು ಎಂದು ಕಂಪೆನಿಯ ಮೂಲಗಳು ತಿಳಿಸಿವೆ.

ಕಂಪೆನಿಯ ಮೊದಲ ತ್ರೈಮಾಸಿಕ ಅವಧಿಯಲ್ಲಿ 575.91ಕೋಟಿರೂ.ಗಳಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಶೇ.48ರಷ್ಟು ಲಾಭದಲ್ಲಿ ಹೆಚ್ಚಳವಾಗಿದೆ.

ಕಂಪೆನಿಯ ಒಟ್ಟು ಆದಾಯ ಮೊದಲ ತ್ರೈಮಾಸಿಕದಲ್ಲಿ 2,556.52ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಮೊದಲ ತ್ರೈಮಾಸಿಕದಲ್ಲಿ 1,820.93 ಕೋಟಿ ರೂ.ಗಳಾಗಿತ್ತು ಎಂದು ಮುಂಬೈ ಶೇರು ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ಘೋಷಿಸಿದೆ
ಮತ್ತಷ್ಟು
ವಿಪ್ರೋ: 908ಕೋಟಿ ರೂ.ನಿವ್ವಳ ಲಾಭ
11.91%ಕ್ಕೆ ತಲುಪಿದ ಹಣದುಬ್ಬರ
ಮುಕ್ತ ಮಾರುಕಟ್ಟೆಯಲ್ಲಿ ಗೋಧಿ ಮಾರಾಟಕ್ಕೆ ಚಿಂತನೆ
ದರ ಏರಿಕೆಯಲ್ಲಿ ನಿರಂತರ ಒತ್ತಡ-ಚಿದಂಬರಂ
ಹತ್ತಿ: ತೆರಿಗೆ ಕಡಿತದಿಂದ ದರ ಇಳಿಕೆ ಸಾಧ್ಯವಿಲ್ಲ
ಐಪಿಐ ಯೋಜನೆ:ಟೆಹರಾನ್‌ನಲ್ಲಿ ತ್ರೀ ದೇಶಗಳ ಸಭೆ