ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಒಐ: ಬಾಂಡ್‌ಗಳಿಂದ 7,360ಕೋಟಿ ಸಂಗ್ರಹ  Search similar articles
ಬಂಡವಾಳ ಹೂಡಿಕೆ ಅಗತ್ಯತೆ ಹಾಗೂ ಸಾಲ ನೀಡಿಕೆಯನ್ನು ಹೆಚ್ಚಿಸಲು 7360 ಕೋಟಿ ರೂ.ಗಳನ್ನು ಬಾಂಡ್‍ಗಳ ಮೂಲಕ ಸಂಗ್ರಹಿಸಲು ಬ್ಯಾಂಕ್ ಆಫ್ ಇಂಡಿಯಾ ನಿರ್ಧರಿಸಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ಪ್ರಾಶಸ್ತ್ಯದ ಶೇರುಗಳು , ಟೈರ್ 2 ಬಾಂಡ್‌, ಅಪ್ಪರ್ ಟೈರ್ ಕ್ಯಾಪಿಟಲ್ ಬಾಂಡ್‌‌ಗಳ ಮೂಲಕ 7360 ಕೋಟಿ ರೂ.ಗಳನ್ನು ಸಂಗ್ರಹಿಸಲಾಗುವುದು ಎಂದು ಮುಂಬೈ ಶೇರುಪೇಟೆಗೆ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ

ಬ್ಯಾಂಕ್ ಆಫ್ ಇಂಡಿಯಾದ ಅಡಳಿತ ಮಂಡಳಿ ಟೈರ್ 2 ಬಾಂಡ್‌, ಅಪ್ಪರ್ ಟೈರ್ ಕ್ಯಾಪಿಟಲ್ ಬಾಂಡ್‌‌ಗಳಿಗೆ ಈಗಾಗಲೇ ಸಮ್ಮತಿ ಸೂಚಿಸಿದೆ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಷ್ಟು
ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಕೇವಲ 30 ನಿಮಿಷ-ಡೈಲ್
ಭಾರತದಿಂದ ಇನ್ನಷ್ಟು ಉತ್ಪನ್ನ ಆಮದಿಗೆ ಪಾಕ್ ನಿರ್ಧಾರ
ರಿಲಯನ್ಸ್ :ಅನಿಲ ಕೊಳವೆ ಕಾಮಗಾರಿ ಮುಕ್ತಾಯ
ಪ್ರಸಕ್ತ ಹಣದುಬ್ಬರ ಏರಿಕೆ ಅತ್ಯಲ್ಪ-ಚಿದಂಬರಂ
ತೈಲ ದರ ನಿಯಂತ್ರಣಕ್ಕೆ ಆಸಿಯಾನ್ ಯತ್ನ
ಸತ್ಯಂ: ಮೊದಲ ತ್ರೈಮಾಸಿಕದಲ್ಲಿ ಶೇ.48 ಲಾಭ ಹೆಚ್ಚಳ