ಮುಖ್ಯ ಪುಟ  ಸುದ್ದಿ ಜಗತ್ತು > ವ್ಯವಹಾರ > ವಾಣಿಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಎಸ್ಎನ್ಎಲ್ ರಾಯಭಾರಿಯಾಗಿ ದೀಪಿಕಾ
IFM
ಸರಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ತನ್ನ ನೂತನ ಉತ್ಪನ್ನ ರಾಯಭಾರಿಯಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಬಿಎಸ್ಎನ್ಎಲ್ ತನ್ನ ಉತ್ಪನ್ನಗಳ ಪ್ರಚಾರಕ್ಕಾಗಿ ಯುವ ಮುಖಗಳ ಅನ್ವೇಷಣೆಯಲ್ಲಿದ್ದುದರಿಂದ, ಈ ಹಿಂದಿನ ರಾಯಭಾರಿ ಪ್ರೀತಿ ಜಿಂಟಾ ಅವರ ಗುತ್ತಿಗೆಯು ಕಳೆದ ವಾರ ಕೊನೆಗೊಂಡಿದ್ದಾಗ ಅದನ್ನು ನವೀಕರಿಸಿರಲಿಲ್ಲ.

ಪಡುಕೋಣೆ ಅವರನ್ನು ಒಂದು ವರ್ಷದ ಗುತ್ತಿಗೆಗಾಗಿ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ಭಾರತ್ ಸಂಚಾರ್ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೀತಿ ಜಿಂಟಾ ಅವರೊಂದಿಗಿನ ಒಪ್ಪಂದಕ್ಕಿಂತ ಹೆಚ್ಚಿನ ಮೊತ್ತಕ್ಕೆ ದೀಪಿಕಾರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬಿಎಸ್ಎನ್ಎಲ್ ಮೂಲಗಳು ತಿಳಿಸಿವೆ.
ಮತ್ತಷ್ಟು
ರೈತರು ಮತ್ತೆ 'ಹಸಿರಾಗು'ತ್ತಿದ್ದಾರೆ: ಪ್ರಧಾನಿ ಸಿಂಗ್
ಸಿಸಿಐಎಲ್‌ನಿಂದ ಪ್ರವಾಸೋದ್ಯಮದಲ್ಲಿ 250 ಕೋ ಹೂಡಿಕೆ
ಹಣದುಬ್ಬರ ಶೇ 12.44ಕ್ಕೇ ಏರಿಕೆ
ಸರಕಾರದಿಂದ 37 ಲಕ್ಷ ಉದ್ಯೋಗ ಸೃಷ್ಟಿ
ಚೆನ್ನೈ,ಕೋಲ್ಕತ್ತಾ ವಿ.ನಿಲ್ದಾಣ ಮೇಲ್ದರ್ಜೆಗೆ ಅನುಮೋದನೆ
ಎಸ್‌ಬಿಐ-ಎಸ್‌ಬಿಎಸ್ ವಿಲೀನಕ್ಕೆ ಅನುಮೋದನೆ